ನೆಲಮಂಗಲ: ಹಾಡುಹಗಲೇ ಮಹಿಳೆಯ ಮಾಂಗಲ್ಯ ಸರ ಕಿತ್ತು ಎಸ್ಕೇಪ್ ಪ್ರಕರಣ
ಮಿಂಚಿನ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರು ವಶಕ್ಕೆ
ಬೇಕರಿ ಮುಂದೆ ನಿಂತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾಗಿದ್ದ ಖದೀಮರು
ಬೇಕರಿಯಲ್ಲಿ ಜ್ಯೂಸ್ ಕುಡಿಯುತ್ತಾ ನಿಂತಿದ್ದ ಖತರ್ ನಾಕ್ ಖದೀಮರು
ಕ್ಷಣಾರ್ಧದಲ್ಲಿ ಮಹಿಳೆ ಕತ್ತಿಗೆ ಕೈ ಹಾಕಿ ಚಿನ್ನದ ಸರ ಕಿತ್ತು ಎಸ್ಕೇಪ್
ಸರ ಎಳೆದ ರಭಸಕ್ಕೆ ನೆಲಕ್ಕುರುಳಿದ ಮಹಿಳೆ
ಶ್ರೀನಿವಾಸ್ ಹಾಗೂ ಮುತ್ತುರಾಜ್ ಬಂಧನ ಮಾಡಿದ ಕುದೂರು ಪೊಲೀಸರು
ಅಂಬಿಕಾ ಎಂಬ ಮಹಿಳೆಯ 55 ಗ್ರಾಂ ಮಾಂಗಲ್ಯ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು
ಖತರ್ ನಾಕ್ ಕಳ್ಳತನದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು
ನೆಲಮಂಗಲ ತಾಲೂಕಿನ ಗುಡೇಮಾರನಹಳ್ಲಿ ಹ್ಯಾಂಡ್ ಪೋಸ್ಟ್ ಬಳಿ ನಡೆದಿದ್ದ ಘಟನೆ

